Bible Versions
Bible Books

Nehemiah 7:64 (YLT) Young's Literal Translation

Versions

KNV   ಇವರು ವಂಶಾವಳಿಯಾಗಿ ಬರೆಯಲ್ಪಟ್ಟವರಲ್ಲಿ ತಮ್ಮ ಹೆಸರು ಗಳನ್ನು ಹುಡುಕಿದರು; ಆದರೆ ಸಿಕ್ಕದೆ ಹೋದದ ರಿಂದ ಅವರು ಅಶುಚಿಯಾದವರೆಂದು ಎಣಿಸಲ್ಪಟ್ಟು ಯಾಜಕ ಉದ್ಯೋಗದಿಂದ ತೆಗೆದುಹಾಕಲ್ಪಟ್ಟರು.
ERVKN   ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು ಸೇರಿಸಲಿಲ್ಲ.
IRVKN   ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us