Bible Versions
Bible Books

Numbers 10:11 (YLT) Young's Literal Translation

Versions

KNV   ಎರಡನೆಯ ವರುಷದ ಎರಡನೇ ತಿಂಗಳಿನ ಇಪ್ಪತ್ತನೇ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎತ್ತಲ್ಪಟ್ಟಿತು.
ERVKN   ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು.
IRVKN   {ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟುಹೊರಟ್ಟಿದ್ದು} PS ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us