Versions
KNV ಇದ ಲ್ಲದೆ ಮಂಜೂಷವು ಹೊರಡುವಾಗ ಮೋಶೆಯುಕರ್ತನೇ, ಎದ್ದೇಳು, ನಿನ್ನ ಶತ್ರುಗಳು ಚದರಿಹೋಗಲಿ; ನಿನ್ನನ್ನು ಹಗೆಮಾಡುವವರು ನಿನ್ನ ಎದುರಿನಿಂದ ಓಡಿ ಹೋಗಲಿ ಎಂದು ಹೇಳಿದನು.
ERVKN ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.
IRVKN ಯೆಹೋವನ ಮಂಜೂಷ ಪೆಟ್ಟಿಗೆಯು ಹೊರಡುವಾಗ ಮೋಶೆ,
“ಯೆಹೋವನೇ, ಎದ್ದು ಹೊರಡೋಣವಾಗಲಿ; ನಿನ್ನ ವೈರಿಗಳು ಚದರಿಹೋಗಲಿ; ನಿನ್ನ ಶತ್ರುಗಳು ಬೆನ್ನು ತೋರಿಸಿ ಓಡಿಹೋಗಲಿ” ಎಂದು ಹೇಳುವನು. PEPS