Bible Versions
Bible Books

Numbers 11:22 (YLT) Young's Literal Translation

Versions

KNV   ಅವರಿಗೆ ಸಾಕಾಗುವ ಹಾಗೆ ಕುರಿ ದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ವಿಾನುಗಳನ್ನೆಲ್ಲಾ ಕೂಡಿಸಿ ತರಬೇಕೋ ಅಂದನು.
ERVKN   ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು.
IRVKN   ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us