Versions
KNV ಆರೋನನು ಮೋಶೆಗೆ--ಅಯ್ಯೋ, ನನ್ನ ಒಡೆಯನೇ, ನಾವು ಪಾಪಮಾಡಿದೆವು, ಬುದ್ಧಿಯಿಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.
ERVKN ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.
IRVKN ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.