Versions
KNV ಇಸ್ರಾಯೇಲ್ ಮಕ್ಕಳು ಅಲ್ಲಿ ದ್ರಾಕ್ಷೇಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು.
ERVKN ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು.
IRVKN ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ * ದ್ರಾಕ್ಷಿಯ ಗೊಂಚಲು. ಎಷ್ಕೋಲ್” ಎಂದು ಹೆಸರು ಉಂಟಾಯಿತು. PS