Versions
KNV ಕರ್ತನಿಗೆ ಸುವಾಸನೆ ಬೆಂಕಿಯ ಅರ್ಪ ಣೆಯ ವಿಷಯ ದೇಶದಲ್ಲಿ ಹುಟ್ಟಿದವರೆಲ್ಲರೂ ಇವುಗ ಳನ್ನು ಹಾಗೆಯೇ ಅರ್ಪಿಸಬೇಕು.
ERVKN “ಇಸ್ರೇಲಿನ ಪ್ರತಿಯೊಬ್ಬ ಸ್ವದೇಶಿಯೂ ಯೆಹೋವನಿಗೆ ಸುಗಂಧಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.
IRVKN ಸ್ವದೇಶದವರೆಲ್ಲರೂ ಯೆಹೋವನಿಗೆ ಸುಗಂಧ ಹೋಮವನ್ನು ಸಮರ್ಪಿಸುವಾಗ ಈ ರೀತಿಯಾಗಿ ಮಾಡಬೇಕು.