Bible Versions
Bible Books

Numbers 16:41 (YLT) Young's Literal Translation

Versions

KNV   ಆದರೆ ಮರುದಿನದಲ್ಲಿ ಇಸ್ರಾಯೇಲ್‌ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
ERVKN   ಮರುದಿನ ಇಸ್ರೇಲರೆಲ್ಲರೂ ಮೋಶೆ ಆರೋನರ ವಿರುದ್ಧ ಗುಣುಗುಟ್ಟುತ್ತಾ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳಿದರು.
IRVKN   {ಜನರು ಗುಣುಗುಟ್ಟಿ ಘೋರವ್ಯಾಧಿಯಿಂದ ಸತ್ತದ್ದು} PS ಮರುದಿನ ಇಸ್ರಾಯೇಲರ ಸರ್ವಸಮೂಹದವರು ಮೋಶೆ ಮತ್ತು ಆರೋನರ ಮೇಲೆ ಗುಣುಗುಟ್ಟಿ, “ನೀವೇ ಯೆಹೋವನ ಜನರನ್ನು ಸಾಯಿಸಿದಿರಿ” ಎಂದು ಹೇಳುವವರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us