Versions
KNV ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆ ಹೊಡೆದು ಅವನಿಗೆ--ನನ್ನ ಶತ್ರುಗಳನ್ನು ಶಪಿಸುವದಕ್ಕೆ ನಿನ್ನನ್ನು ಕರೆದೆನು; ಆದರೆ ಇಗೋ, ನೀನು ಈ ಮೂರುಸಾರಿ ಆಶೀರ್ವದಿಸೇ ಆಶೀರ್ವದಿಸಿದಿ.
ERVKN ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು, ಚಪ್ಪಾಳೆ ಹೊಡೆದು, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆಸಿದೆನು. ಆದರೆ ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
IRVKN ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.