Bible Versions
Bible Books

Numbers 24:24 (YLT) Young's Literal Translation

Versions

KNV   ಕಿತ್ತೀಮಿನ ತೀರದಿಂದ ಹಡಗುಗಳು ಬಂದು ಅಶ್ಶೂರ್ಯರನ್ನೂ ಏಬೆರರನ್ನೂ ಶ್ರಮೆ ಪಡಿಸುವವು. ಅವನು ಸಹ ಸದಾಕಾಲಕ್ಕೂ ನಾಶವಾಗು ವನು ಎಂದು ಹೇಳಿದನು.
ERVKN   “ಸೈಪ್ರಸ್‌ನ ತೀರಗಳಿಂದ ಹಡಗುಗಳು ಬರುವವು. ಅವರು ಅಶ್ಶೂರ್ಯವನ್ನೂ ಏಬೆರವನ್ನೂ ಸೋಲಿಸುವರು; ಆದರೆ ಅವರು ಸಹ ನಾಶವಾಗುವರು.”
IRVKN   ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು
ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು;
ಅವರಿಗೂ ನಾಶನವುಂಟಾಗುವುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us