Versions
KNV ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತಕ್ಕೊಂಡು ಯಾಜಕ ನಾದ ಎಲ್ಲಾಜಾರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ
ERVKN ಮೋಶೆಯು ಯೆಹೋವನಿಗೆ ವಿಧೇಯನಾಗಿ ಯೆಹೋಶುವನನ್ನು ಯಾಜಕನಾದ ಎಲ್ಲಾಜಾರನ ಮಂದೆಯೂ ಸಮಸ್ತ ಇಸ್ರೇಲರ ಮುಂದೆಯೂ ನಿಲ್ಲಿಸಿದನು.
IRVKN ಯೆಹೋವನ ಅಪ್ಪಣೆಯ ಪ್ರಕಾರ ಮೋಶೆಯು ಯೆಹೋಶುವನನ್ನು ಮಹಾಯಾಜಕನಾದ ಎಲ್ಲಾಜಾರನ ಮತ್ತು ಸರ್ವಸಮೂಹದವರ ಮುಂದೆ ನಿಲ್ಲಿಸಿದನು.