Versions
KNV ಆ ತಿಂಗಳಿನ ಹದಿನೈದನೇ ದಿವಸವು ಹಬ್ಬವಾಗಿದೆ; ಏಳು ದಿವಸಗಳ ವರೆಗೂ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.
ERVKN ಹುಳಿಯಿಲ್ಲದ ರೊಟ್ಟಿಯ ಹಬ್ಬವು ಅದೇ ತಿಂಗಳಿನ ಹದಿನೈದನೆಯ ದಿನದಿಂದ ಪ್ರಾರಂಭವಾಗುವುದು. ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಯನ್ನೇ ಊಟಮಾಡಬೇಕು.
IRVKN ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.