Bible Versions
Bible Books

Numbers 28:19 (YLT) Young's Literal Translation

Versions

KNV   ಆದರೆ ನೀವು ಕರ್ತನಿಗೆ ಬೆಂಕಿಯಿಂದ ಮಾಡಿದ ದಹನ ಬಲಿಯನ್ನು ಅರ್ಪಿಸಬೇಕು. ಯಾವದಂದರೆ--ಎರಡು ಎಳೇ ಹೋರಿಗಳು, ಒಂದು ಟಗರು, ವರುಷದ ಏಳು ಕುರಿಮರಿಗಳು; ನಿಮಗೆ ಇವು ದೋಷವಿಲ್ಲದ ಪೂರ್ಣಾಂಗಗಳಾಗಿರಬೇಕು.
ERVKN   ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನು, ಒಂದು ಟಗರನ್ನು ಮತ್ತು ಒಂದು ವರುಷದ ಏಳು ಗಂಡುಕುರಿಮರಿಗಳನ್ನು ಅರ್ಪಿಸಬೇಕು. ಪಶುಗಳೆಲ್ಲ ಪೂರ್ಣಾಂಗವಾದವುಗಳಾಗಿರಬೇಕು.
IRVKN   ಯೆಹೋವನಿಗೆ ಸರ್ವಾಂಗಹೋಮಕ್ಕಾಗಿ ಎರಡು ಹೋರಿಗಳನ್ನೂ, ಒಂದು ಟಗರನ್ನೂ ಮತ್ತು ಒಂದು ವರ್ಷದ ಏಳು ಕುರಿಗಳನ್ನೂ ಸಮರ್ಪಿಸಬೇಕು. ಪಶುಗಳೂ ಪೂರ್ಣಾಂಗವಾಗಿ ದೋಷವಿಲ್ಲದೆಯೇ ಇರಬೇಕು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us