Versions
KNV ದೇಶವು ಕರ್ತನ ಮುಂದೆ ವಶವಾದ ತರುವಾಯ ನೀವು ಕರ್ತನಿಂದಲೂ ಇಸ್ರಾ ಯೇಲ್ಯರಿಂದಲೂ ನಿರಪರಾಧಿಗಳಾಗಿದ್ದು ತಿರುಗಿಕೊಳ್ಳ ಬಹುದು; ಈ ದೇಶವು ಕರ್ತನ ಮುಂದೆ ನಿಮ್ಮ ಸ್ವಾಸ್ತ್ಯಕ್ಕಾಗುವದು.
ERVKN This verse may not be a part of this translation
IRVKN ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು. PEPS