Versions
KNV ನಾವು ಯುದ್ಧಕ್ಕೆ ಸಿದ್ಧವಾಗಿ ಕರ್ತನ ಮುಂದೆ ಕಾನಾನ್ ದೇಶಕ್ಕೆ ದಾಟಿ ಹೋಗುವೆವು; ಆದರೆ ಯೊರ್ದನ್ ನದಿಯ ಈಚೆ ಯಲ್ಲಿರುವ ನಮ್ಮ ಸ್ವಾಸ್ತ್ಯದ ಭಾಗವೇ ನಮಗಿರಲಿ ಎಂದು ಹೇಳಿದರು.
ERVKN ನಾವೇ ಯುದ್ಧ ಮಾಡುವ ಸೈನಿಕರಾಗಿ ನದಿಯನ್ನು ದಾಟಿ ಯೆಹೋವನ ಮುಂದೆ ಕಾನಾನ್ ದೇಶದೊಳಗೆ ಹೋಗುವೆವು. ಆದರೆ ನಮ್ಮ ಸ್ವಾಸ್ತ್ಯವಾದ ಭೂಮಿಯು ಜೋರ್ಡನ್ ನದಿಯ ಈಚೆಕಡೆಯಲ್ಲಿರುವುದು” ಎಂದರು.
IRVKN ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು. PEPS