Versions
KNV ಅಲ್ಲಿಂದ ಮೇರೆಯು ಯೊರ್ದನ್ ನದಿಗೆ ಅನುಸಾರ ವಾಗಿ ಇಳಿದು ಉಪ್ಪಿನ ಸಮುದ್ರದಲ್ಲಿ ಮುಗಿಯುವದು; ಇದು ಅದರ ಸುತ್ತಮುತ್ತಲ ಮೇರೆಗಳ ಪ್ರಕಾರ ನಿಮ್ಮ ದೇಶವಾಗಿರಬೇಕು.
ERVKN ಬಳಿಕ ಈ ಮೇರೆಯು ಜೋರ್ಡನ್ ನದಿಯ ಉದ್ದಕ್ಕೂ ಮುಂದುವರೆಯುವುದು. ಅದು ಉಪ್ಪು ಸಮುದ್ರದಲ್ಲಿ ಕೊನೆಗೊಳ್ಳುವುದು. ಇವುಗಳೇ ನಿಮ್ಮ ದೇಶದ ಸುತ್ತಲಿನ ಮೇರೆಗಳು.”
IRVKN ಅಲ್ಲಿಂದ ಅದು ಯೊರ್ದನ್ ನದಿಗೆ ಇಳಿದು ಅದನ್ನು ಅನುಸರಿಸಿ ಲವಣಸಮುದ್ರದ ಬಳಿಯಲ್ಲಿ ಮುಗಿಯಬೇಕು. ಇವೇ ನಿಮ್ಮ ದೇಶದ ಮೇರೆಗಳು’ ” ಎಂದನು.