Bible Versions
Bible Books

Numbers 4:15 (YLT) Young's Literal Translation

Versions

KNV   ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
ERVKN   “ಇಸ್ರೇಲರು ಪ್ರಯಾಣಮಾಡುವ ಸಮಯದಲ್ಲಿ ಆರೋನನು ಮತ್ತು ಅವನ ಪುತ್ರರು ಪವಿತ್ರವಸ್ತುಗಳಿಗೂ ಪವಿತ್ರ ಉಪಕರಣಗಳಿಗೂ ಹೊದಿಸಿದ ನಂತರ, ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಹೋಗಬಹುದು. ರೀತಿ ಅವರು ಪವಿತ್ರವಸ್ತುಗಳನ್ನು ಮುಟ್ಟಬಾರದು; ಅವರು ಮುಟ್ಟಿದರೆ ಸಾಯುತ್ತಾರೆ.
IRVKN   ದಂಡು ಹೊರಡುವಾಗ ಆರೋನನೂ ಮತ್ತು ಅವನ ಮಕ್ಕಳೂ ದೇವಸ್ಥಾನದ ಎಲ್ಲಾ ಸಾಮಾನುಗಳನ್ನು ಮುಚ್ಚಿ ಸಿದ್ಧಮಾಡಿದ ನಂತರ ಕೆಹಾತ್ಯರು ಅವುಗಳನ್ನು ಹೊರುವುದಕ್ಕೆ ಬರಬೇಕು. ಇವರು ದೇವಸ್ಥಾನದ ಸಾಮಾನುಗಳನ್ನು ಮುಟ್ಟಬಾರದು, ಮುಟ್ಟಿದರೆ ಸತ್ತು ಹೋಗುವರು. ದೇವದರ್ಶನದ ಗುಡಾರದ ಸಾಮಾನುಗಳಲ್ಲಿ ಕೆಹಾತ್ಯರು ಹೊರಬೇಕಾದವುಗಳು ಇವೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us