Versions
KNV ಆರೋನನೂ ಅವನ ಕುಮಾರರೂ ನೇಮಿಸುವ ಹಾಗೆಯೇ ಗೇರ್ಷೋನನ ಕುಮಾರರ ಸೇವೆಯೆಲ್ಲಾ ಅವರು ಹೊರತಕ್ಕದ್ದೆಲ್ಲವೂ ಮಾಡತಕ್ಕದ್ದೆಲ್ಲವೂ ಆಗಬೇಕು. ನೀವು ಅವರ ಸಮಸ್ತ ಹೊರೆಯನ್ನೂ ಅಪ್ಪಣೆಯ ಪ್ರಕಾರ ಅವರಿಗೆ ನೇಮಿಸ ಬೇಕು.
ERVKN ಗೇರ್ಷೋನ್ಯರು ಮಾಡುವ ಎಲ್ಲಾ ಕೆಲಸಗಳನ್ನು ಅಂದರೆ ವರ್ಗಾವಣೆಗಾಗಿ ಸಾಮಾನುಗಳನ್ನು ಕಟ್ಟುವುದರಲ್ಲಿಯೂ ವರ್ಗಾವಣೆ ಮಾಡುವುದರಲ್ಲಿಯೂ ಆರೋನ ಮತ್ತು ಅವನ ಪುತ್ರರು ಮಾರ್ಗದರ್ಶನ ನೀಡುವರು. ಗೇರ್ಷೋನ್ಯರು ವರ್ಗಾಯಿಸುವ ಎಲ್ಲವನ್ನು ಅವರೇ ಕಾಯಬೇಕೆಂಬ ಜವಾಬ್ದಾರಿಕೆಯನ್ನು ನೀನು ಅವರಿಗೆ ಕೊಡು.
IRVKN ಗೇರ್ಷೋನ್ಯರು ಹೊರೆ ಹೊರುವುದರಲ್ಲಿಯೂ ಬೇರೆ ಸೇವಾಕಾರ್ಯ ಮಾಡುವುದರಲ್ಲಿಯೂ ಆರೋನನ ಮತ್ತು ಅವನ ಮಕ್ಕಳ ಅಪ್ಪಣೆಯ ಪ್ರಕಾರವೇ ನಡೆಯಬೇಕು. ನೀವೇ ಹೊರೆಗಳನ್ನು ಗೊತ್ತುಮಾಡಿ ಅವರವರ ವಶಕ್ಕೆ ಕೊಡಬೇಕು.