Versions
KNV ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ ಆ ಪುಟ್ಟಿಯೊಳಗಿಂದ ಹುಳಿ ಯಿಲ್ಲದ ಒಂದು ರೊಟ್ಟಿಯನ್ನೂ ಹುಳಿಯಿಲ್ಲದ ಒಂದು ದೋಸೆಯನ್ನೂ ತಕ್ಕೊಂಡು ನಾಜೀರನ ಪ್ರತ್ಯೇಕಿಸಿದ ಆ ಕೂದಲನ್ನು ಬೋಳಿಸಿದ ತರುವಾಯ ಅವನ ಕೈಗಳಲ್ಲಿ ಅವುಗಳನ್ನು ಕೊಡಬೇಕು.
ERVKN “ನಾಜೀರನು ತನ್ನ ತಲೆಕೂದಲನ್ನು ಕ್ಷೌರಮಾಡಿಸಿಕೊಂಡ ನಂತರ, ಯಾಜಕನು ಅವನಿಗೆ ಆ ಟಗರಿನ ಬೆಂದ ಮುಂದೊಡೆಯನ್ನೂ ಪುಟ್ಟಿಯಲ್ಲಿನ ಒಂದು ಹುಳಿಯಿಲ್ಲದ ಸಿಹಿರೊಟ್ಟಿಯನ್ನೂ ಒಂದು ಹುಳಿಯಿಲ್ಲದ ತೆಳುವಾದ ರೊಟ್ಟಿಯನ್ನೂ ಅವನ ಕೈಯಲ್ಲಿ ಇಡಬೇಕು.
IRVKN ತರುವಾಯ ಯಾಜಕನು ಆ ಟಗರಿನ ಬೇಯಿಸಿದ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.