Bible Versions
Bible Books

Numbers 6:3 (YLT) Young's Literal Translation

Versions

KNV   ದ್ರಾಕ್ಷಾರಸಕ್ಕೂ ಮದ್ಯ ಪಾನಕ್ಕೂ ದೂರವಾಗಿದ್ದು ದ್ರಾಕ್ಷಾರಸದ ಹುಳಿಯನ್ನೂ ಮದ್ಯಪಾನದ ಹುಳಿಯನ್ನೂ ಕುಡಿಯದೆ ದ್ರಾಕ್ಷೆಯಿಂದ ಮಾಡಿದ ಯಾವ ಪಾನವನ್ನಾದರೂ ಕುಡಿಯದೆ, ಹಸೀದಾಗಲಿ ಒಣಗಿದ್ದಾಗಲಿ ದ್ರಾಕ್ಷೇ ಹಣ್ಣನ್ನು ತಿನ್ನದೆ ಇರಬೇಕು.
ERVKN   ಸಮಯದಲ್ಲಿ ಅವನು ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು; ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯದ ಹುಳಿಯನ್ನಾಗಲಿ ಕುಡಿಯಬಾರದು; ದ್ರಾಕ್ಷಿಯ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು; ಹಸಿ ಅಥವಾ ಒಣ ದ್ರಾಕ್ಷಿಯನ್ನು ಸಹ ತಿನ್ನಬಾರದು;
IRVKN   ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us