Versions
KNV ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.
ERVKN ಬಳಿಕ ಇಸ್ರೇಲಿನ ಪ್ರಧಾನ ಪುರುಷರು, ಅವರ ಕುಟುಂಬಗಳ ನಾಯಕರು ಅಂದರೆ ಜನಗಣತಿಯ ಮೇಲ್ವಿಚಾರಣೆಯನ್ನು ಸಹ ವಹಿಸಿಕೊಂಡಿದ್ದ
IRVKN ಆ ದಿನದಲ್ಲಿ ಇಸ್ರಾಯೇಲರ ಪ್ರಧಾನ ಪುರುಷರು ಅಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು, ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.