Versions
KNV ಧೂಪ ತುಂಬಿದ್ದ ಹನ್ನೆರಡು ಬಂಗಾರದ ಚಮಚಗಳು, ಪರಿಶುದ್ಧ ಸ್ಥಳದ ಶೇಕೆಲಿನ ಪ್ರಕಾರ ಒಂದೊಂದಕ್ಕೆ ಹತ್ತು, ಮತ್ತು ಚಮಚಗಳ ಬಂಗಾರವೆಲ್ಲಾ ನೂರ ಇಪ್ಪತ್ತು ಶೇಕೆಲ್;
ERVKN ಧೂಪವುಳ್ಳ ಹನ್ನೆರಡು ಚಿನ್ನದ ಧೂಪಾರತಿಗಳಲ್ಲಿ ಪ್ರತಿಯೊಂದು ಧೂಪಾರತಿ ಅಧಿಕೃತ ಅಳತೆಯ ಪ್ರಕಾರ ಹತ್ತು ತೊಲೆ ತೂಕವುಳ್ಳದ್ದಾಗಿತ್ತು. ಹನ್ನೆರಡು ಚಿನ್ನದ ಧೂಪಾರತಿಗಳು ಒಟ್ಟಿಗೆ ನೂರಿಪ್ಪತ್ತು ತೊಲೆಗಳಷ್ಟು ತೂಕವುಳ್ಳದ್ದಾಗಿದ್ದವು.
IRVKN ಧೂಪದ್ರವ್ಯ ತುಂಬಿದ್ದ ಒಂದೊಂದು ಚಿನ್ನದ ಧೂಪಾರತಿಯ ತೂಕವು ದೇವಸ್ಥಾನದ ನಾಣ್ಯ ತೂಕದ ಪ್ರಕಾರ ಹತ್ತು ಶೆಕೆಲ್ ಮೇರೆಗೆ ಇರುವುದರಿಂದ ಆ ಹನ್ನೆರಡು ಧೂಪಾರತಿಗಳ ಚಿನ್ನವು ಒಟ್ಟಾಗಿ 120 ಶೆಕೆಲ್. PEPS