Bible Versions
Bible Books

Numbers 8:12 (YLT) Young's Literal Translation

Versions

KNV   ಲೇವಿಯರು ತಮ್ಮ ಕೈಗಳನ್ನು ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕಾಗಿ ಕರ್ತನಿಗೆ ಒಂದನ್ನು ಪಾಪದ ಬಲಿಗಾಗಿಯೂ ಮತ್ತೊಂದನ್ನು ದಹನ ಬಲಿಗಾಗಿಯೂ ಸಮರ್ಪಿಸಬೇಕು.
ERVKN   “ಲೇವಿಯರು ಹೋರಿಗಳ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟ ನಂತರ, ನೀನು ಯೆಹೋವನಿಗೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋರಿಯನ್ನೂ ಸರ್ವಾಂಗಹೋಮವಾಗಿ ಇನ್ನೊಂದು ಹೋರಿಯನ್ನೂ ಸಮರ್ಪಿಸಬೇಕು. ಇವು ಲೇವಿಯರಿಗೆ ನೈವೇದ್ಯದ ಸಮರ್ಪಣೆಗಳಾಗಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us