Versions
KNV ಆರೋನನ ಸಂಗಡ ಮಾತನಾಡಿ ಅವನಿಗೆ ಹೇಳಬೇಕಾದದ್ದೇನಂದರೆ-- ನೀನು ದೀಪಗಳನ್ನು ಹಚ್ಚುವಾಗ ದೀಪಸ್ತಂಭಕ್ಕೆದುರಾಗಿ ಆ ಏಳು ದೀಪಗಳು ಪ್ರಕಾಶಿಸಬೇಕು.
ERVKN “ಆರೋನನು ಪವಿತ್ರಗುಡಾರದಲ್ಲಿ ದೀಪಸ್ತಂಭದ ಮೇಲಿನ ದೀಪಗಳನ್ನು ಕ್ರಮಪಡಿಸಲು ಹೇಳು. ಆಗ ದೀಪಸ್ತಂಭದ ಮುಂದಿನ ಸ್ಥಳದಲ್ಲಿ ಬೆಳಕು ಪ್ರಕಾಶಿಸುವುದು” ಎಂದು ಹೇಳಿದನು.
IRVKN “ಆರೋನನು ದೇವಸ್ಥಾನದ ದೀಪಗಳನ್ನು ಕ್ರಮಪಡಿಸುವಾಗ ಆ ಏಳು ದೀಪಗಳು ದೀಪಸ್ತಂಭದ ಎದುರಾಗಿರುವ ಸ್ಥಳಕ್ಕೆ ಬೆಳಕುಕೊಡುವಂತೆ ಅವುಗಳನ್ನು ಇಡಬೇಕೆಂದು ಅವನಿಗೆ ಆಜ್ಞಾಪಿಸು” ಎಂದು ಹೇಳಿದನು. PEPS