Bible Versions
Bible Books

Numbers 8:21 (YLT) Young's Literal Translation

Versions

KNV   ಲೇವಿಯರು ತಮ್ಮನ್ನು ಪವಿತ್ರಮಾಡಿಕೊಂಡು ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಕರ್ತನ ಮುಂದೆ ಕಾಣಿಕೆಯಂತೆ ಅರ್ಪಿಸಿದನು; ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು.
ERVKN   ಲೇವಿಯರು ತಮ್ಮನ್ನು ಶುದ್ಧಮಾಡಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಬಳಿಕ ಆರೋನನು ಅವರನ್ನು ಯೆಹೋವನಿಗೆ ವಿಶೇಷ ಕೊಡುಗೆಯಾಗಿ ಕೊಟ್ಟನು. ಆರೋನನು ಅವರನ್ನು ಶುದ್ಧೀಕರಿಸುವುದಕ್ಕಾಗಿ ದೋಷಪರಿಹಾರ ಮಾಡಿದನು.
IRVKN   ಲೇವಿಯರು ತಮ್ಮನ್ನು ಶುದ್ಧಪಡಿಸಿಕೊಂಡು ಬಟ್ಟೆಗಳನ್ನು ಒಗೆದುಕೊಂಡರು. ಆರೋನನು ಅವರನ್ನು ನೈವೇದ್ಯದಂತೆ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿ, ಅವರನ್ನು ಶುದ್ಧೀಕರಿಸುವುದಕ್ಕಾಗಿ ಅವರಿಗೋಸ್ಕರ ದೋಷಪರಿಹಾರವನ್ನು ಮಾಡಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us