Bible Versions
Bible Books

Numbers 8:4 (YLT) Young's Literal Translation

Versions

KNV   ದೀಪಸ್ತಂಭದ ಕೆಲಸವು ಅದರ ಸ್ತಂಭದ ವರೆಗೂ ಅದರ ಹೂವುಗಳ ವರೆಗೂ ಬಂಗಾರದ ನಕ್ಷೆಯ ಕೆಲಸವಾಗಿತ್ತು. ಕರ್ತನು ಮೋಶೆಗೆ ತೋರಿ ಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿಸಿದನು.
ERVKN   ದೀಪಸ್ತಂಭವನ್ನು ಅದರ ಬುಡದಿಂದ ಪುಷ್ಪಾಲಂಕಾರಗಳವರೆಗೂ ಸಂಪೂರ್ಣವಾಗಿ ಚಿನ್ನದ ತಗಡಿನಿಂದ ಮಾಡಲಾಗಿತ್ತು. ಯೆಹೋವನು ಮೋಶೆಗೆ ತೋರಿಸಿದ ಮಾದರಿಯಂತೆ ಅದು ಮಾಡಲ್ಪಟ್ಟಿತ್ತು.
IRVKN   ದೀಪಸ್ತಂಭವೂ, ಅದರ ಬುಡದ ಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಮಾಡಲ್ಪಟ್ಟಿತ್ತು. ಯೆಹೋವನು ತೋರಿಸಿದ ಮಾದರಿಯಂತೆ ಮೋಶೆ ಅದನ್ನು ಮಾಡಿಸಿದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us