Versions
KNV ಯೇಸು ಕ್ರಿಸ್ತನ ಸೆರೆಯವನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ ನಮಗೆ ಅತಿ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆ ಮೋನನಿಗೂ
ERVKN ಯೇಸು ಕ್ರಿಸ್ತನ ನಿಮಿತ್ತ ಸೆರೆಯಲ್ಲಿರುವ ಪೌಲನೂ ಸಹೋದರನಾದ ತಿಮೊಥೆಯನೂ ನಮಗೆ ಪ್ರಿಯನಾದ ಮತ್ತು ನಮ್ಮ ಜೊತೆಕೆಲಸದವನಾದ ಫಿಲೆಮೋನನಿಗೆ,
IRVKN * ವ. 9; ಎಫೆ 3:1: ಕ್ರಿಸ್ತ ಯೇಸುವಿನ † 1 ಥೆಸ. 3:2: ಸೆರೆಯಾಳಾಗಿರುವ ಪೌಲನೂ, ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆ ಸೇವಕನೂ ಆಗಿರುವ ಫಿಲೆಮೋನನೆಂಬ ನಿನಗೂ,