Versions
KNV ನಮ್ಮ ಪ್ರಿಯ ಅಪ್ಫಿಯಳಿಗೂ ನಮ್ಮ ಸಹಭಟನಾದ ಅರ್ಖಿಪ್ಪನಿಗೂ ನಿನ್ನ ಮನೆಯಲ್ಲಿ ಕೂಡುವ ಸಭೆಯವರಿಗೂ ಬರೆಯುವದೇನಂದರೆ--
ERVKN ಸಹೋದರಿಯಾದ ಅಪ್ಫಿಯಳಿಗೆ, ನಮ್ಮ ಜೊತೆಸೈನಿಕನಾದ ಅರ್ಖಿಪ್ಪನಿಗೆ ಮತ್ತು ಫಿಲೆಮೋನನ ಮನೆಯಲ್ಲಿ ಸೇರಿಬರುವ ಸಭೆಯವರೆಲ್ಲರಿಗೆ ಬರೆಯುವ ಪತ್ರ.
IRVKN ಮತ್ತು ಸಹೋದರಿಯಾದ ಅಪ್ಫಿಯಳಿಗೂ, ನಮ್ಮ ಸಹ ಹೋರಾಟಗಾರನಾದ ‡ ಕೊಲೊ 4:17: ಅರ್ಖಿಪ್ಪನಿಗೂ § ರೋಮಾ. 16:5: ನಿನ್ನ ಮನೆಯಲ್ಲಿ ಸೇರಿಬರುವ ಸಭೆಯವರಿಗೂ ಬರೆಯುವುದೇನಂದರೆ: