Versions
KNV ಆದರೆ ಅವನನ್ನು ನೀವು ಪರೀಕ್ಷಿಸಿ ತಿಳಿದುಕೊಂಡಿದ್ದೀರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಸೇವೆ ಮಾಡಿದ್ದಾನೆ.
ERVKN ತಿಮೊಥೆಯನು ಎಂಥವನೆಂಬುದು ನಿಮಗೆ ಗೊತ್ತಿದೆ. ಮಗನು ತನ್ನ ತಂದೆಯೊಡನೆ ಸೇವೆ ಮಾಡುವಂತೆ ಅವನು ಸುವಾರ್ತೆಯನ್ನು ತಿಳಿಸುವುದರಲ್ಲಿ ನನ್ನೊಂದಿಗೆ ಸೇವೆ ಮಾಡಿದನು.
IRVKN ಆದರೆ ತಿಮೊಥೆಯನ ಯೋಗ್ಯತೆಯನ್ನು ನೀವು ತಿಳಿದುಕೊಂಡಿದ್ದೀರಿ. § 1 ಕೊರಿ 4:17; 1 ತಿಮೊ. 1:2; 1 ತಿಮೊ. 1:2 ಮಗನು ತಂದೆಗೆ ಹೇಗೋ * 2 ತಿಮೊ. 3:10 ಹಾಗೆಯೇ ಅವನು ನನ್ನ ಜೊತೆಯಲ್ಲಿ ಸುವಾರ್ತಾಪ್ರಚಾರಕ್ಕಾಗಿ ಸೇವೆಮಾಡಿದನೆಂಬುದು ನಿಮಗೆ ಗೊತ್ತುಂಟು.