Versions
KNV ಆದಾಗ್ಯೂ ನನ್ನ ಕೊರತೆಯನ್ನು ನೀಗುವದಕ್ಕೆ ನೀವು ಕಳುಹಿಸಿದಂಥ ನನ್ನ ಸಹೋದರನೂ ಜೊತೆ ಕೆಲಸದವನೂ ಸಹ ಭಟನೂ ಆಗಿರುವ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವದು ಅವಶ್ಯವೆಂದು ನಾನು ನೆನಸಿದ್ದೇನೆ.
ERVKN ಎಪಫ್ರೊದೀತನು ಕ್ರಿಸ್ತನಲ್ಲಿ ನನ್ನ ಸಹೋದರನಾಗಿದ್ದಾನೆ. ಕ್ರಿಸ್ತನ ಸೈನ್ಯದಲ್ಲಿ ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ ಮತ್ತು ಸೇವೆ ಮಾಡುತ್ತಿದ್ದಾನೆ. ನನಗೆ ಸಹಾಯಬೇಕಿದ್ದಾಗ, ನೀವು ಅವನನ್ನು ನನ್ನ ಬಳಿಗೆ ಕಳುಹಿಸಿಕೊಟ್ಟಿರಿ. ಈಗ ನಾನು ಅವನನ್ನು ನಿಮ್ಮ ಬಳಿಗೆ ಮತ್ತೆ ಕಳುಹಿಸಬೇಕೆಂದಿದ್ದೇನೆ.
IRVKN ‡ ಫಿಲಿ. 4:18 ನನ್ನ ಕೊರತೆಯನ್ನು ನೀಗುವುದಕ್ಕೆ ನೀವು ಕಳುಹಿಸಿದಂಥ, ನನ್ನ ಸಹೋದರನೂ, ಜೊತೆಸೇವಕನೂ, ಸಹಸೇನಾನಿಯೂ ಆಗಿರುವಂಥ ಎಪಫ್ರೊದೀತನನ್ನು ನಿಮ್ಮ ಬಳಿಗೆ ಕಳುಹಿಸುವುದು ಅವಶ್ಯವೆಂದು ಭಾವಿಸಿದ್ದೇನೆ.