Versions
KNV ಅವನು ರೋಗದಲ್ಲಿ ಬಿದ್ದು ಸಾಯುವಹಾಗಿದ್ದನೆಂಬದು ನಿಜವೇ. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖ ಬಾರದಂತೆ ನನ್ನನ್ನೂ ಕರುಣಿಸಿದನು.
ERVKN ಅವನು ಅನಾರೋಗ್ಯದಿಂದ ಸಾಯುವ ಸ್ಥಿತಿಯಲ್ಲಿದ್ದನು. ಆದರೆ ದೇವರು ಅವನನ್ನು ಕರುಣಿಸಿದನು; ಅವನನ್ನು ಮಾತ್ರವಲ್ಲದೆ ನನ್ನನ್ನು ಸಹ ಕರುಣಿಸಿದನು.
IRVKN ಅವನು ರೋಗದಲ್ಲಿ ಬಿದ್ದು ಸಾಯುವ ಹಾಗಿದ್ದನೆಂಬುದು ನಿಜವೇ, ಆದರೆ ದೇವರು ಅವನನ್ನು ಕರುಣಿಸಿದನು. ಅವನನ್ನು ಮಾತ್ರವಲ್ಲದೆ ನನಗೆ ದುಃಖದ ಮೇಲೆ ದುಃಖವು ಬಾರದಂತೆ ನನ್ನನ್ನೂ ಕರುಣಿಸಿದನು.