Versions
KNV ಸಹೋದರರೇ, ನೀವೆಲ್ಲರೂ ನನ್ನನ್ನು ಅನುಸರಿ ಸುವವರಾಗಿರ್ರಿ; ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಗುರುತಿ ಸಿರಿ.
ERVKN ಸಹೋದರ ಸಹೋದರಿಯರೇ, ನೀವೆಲ್ಲರೂ ನನ್ನಂತೆ ಜೀವಿಸಲು ಪ್ರಯತ್ನಿಸಿ. ನಾವು ನಿಮಗೆ ತೋರಿಸಿದ ಮಾದರಿಯ ಪ್ರಕಾರ ಜೀವಿಸುವವರನ್ನು ಅನುಸರಿಸಿರಿ.
IRVKN ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ § ಫಿಲಿ. 4:9, 1 ಕೊರಿ 4:16 ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.