Versions
KNV ಜ್ಞಾನಿಯಾದ ಮಗನು ತಂದೆಗೆ ಸಂತೋಷವನ್ನುಂಟು ಮಾಡುತ್ತಾನೆ; ಆಜ್ಞಾನಿ ಯಾದ ಮಗನಾದರೋ ತನ್ನ ತಾಯಿಗೆ ಭಾರವಾಗಿ ದ್ದಾನೆ.
ERVKN ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.
IRVKN {ಸೊಲೊಮೋನನ ಜ್ಞಾನೋಕ್ತಿಗಳು} PS ಜ್ಞಾನಿಯಾದ ಮಗನಿಂದ ತಂದೆಗೆ ಆನಂದ,
ಅಜ್ಞಾನಿಯಾದ ಮಗನಿಂದ ತಾಯಿಗೆ ದುಃಖ.