Bible Versions
Bible Books

Proverbs 13:24 (YLT) Young's Literal Translation

Versions

KNV   ಬೆತ್ತವನ್ನು ಹಿಡಿಯದವನು ತನ್ನ ಮಗನನ್ನು ಹಗೆ ಮಾಡುತ್ತಾನೆ; ಮುಂಚಿತವಾಗಿ ಶಿಕ್ಷಿಸುವವನು ಅವನನ್ನು ಪ್ರೀತಿಸುತ್ತಾನೆ.
ERVKN   ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸದ ತಂದೆಯು ಅವರಿಗೆ ಶತ್ರುವಿನಂತಿದ್ದಾನೆ. ಮಕ್ಕಳು ತಪ್ಪು ಮಾಡಿದಾಗ ಶಿಕ್ಷಿಸುವ ತಂದೆಯು ಅವರಿಗೆ ಮಿತ್ರನಂತಿದ್ದಾನೆ.
IRVKN   ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು,
ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us