Versions
KNV ಸೋಮಾ ರಿಯ ಪ್ರಾಣವು ಅಪೇಕ್ಷಿಸಿದರೂ ಏನೂ ಹೊಂದುವ ದಿಲ್ಲ; ಜಾಗ್ರತೆಯುಳ್ಳವನ ಪ್ರಾಣವು ಪುಷ್ಟಿಯಾಗು ವದು.
ERVKN ಸೋಮಾರಿಯ ಆಸೆಗಳೆಲ್ಲಾ ವ್ಯರ್ಥ. ಅವನೆಂದಿಗೂ ಅವುಗಳನ್ನು ಪಡೆಯಲಾರ. ಕಷ್ಟಪಟ್ಟು ದುಡಿಯುವವರು ತಮ್ಮ ಆಸೆಗಳನ್ನು ಈಡೇರಿಸಿಕೊಳ್ಳುವರು.
IRVKN ಸೋಮಾರಿಯ ಆಶೆಯು ವ್ಯರ್ಥ,
ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.