Versions
KNV ಒಳ್ಳೆಯವರಿಗೆ ದುಷ್ಟರು ಬಾಗುತ್ತಾರೆ; ದುಷ್ಟರು ನೀತಿವಂತರ ದ್ವಾರಗಳಲ್ಲಿ ಬಗ್ಗಿಕೊಳ್ಳುತ್ತಾರೆ.
ERVKN ಕೊನೆಯಲ್ಲಿ ಕೆಟ್ಟವರ ಮೇಲೆ ಒಳ್ಳೆಯವರು ಜಯಗಳಿಸುವರು. ಕೆಟ್ಟವರು ಬಲವಂತದಿಂದ ಒಳ್ಳೆಯವರ ಮುಂದೆ ತಲೆಬಾಗುವರು.
IRVKN ಕೆಟ್ಟವರು ಒಳ್ಳೆಯವರಿಗೆ ಬಾಗುವರು,
ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.