Bible Versions
Bible Books

Proverbs 15:22 (YLT) Young's Literal Translation

Versions

KNV   ಆಲೋಚನೆಯಿಲ್ಲದೆ ಉದ್ದೇಶಗಳು ಸಫಲವಾಗುವದಿಲ್ಲ; ಬಹುಮಂದಿ ಸಲಹೆಗಾರರಿರುವಲ್ಲಿ ಅವು ಸ್ಥಿರಗೊಳ್ಳುತ್ತವೆ.
ERVKN   ಆಲೋಚನೆಯಿಲ್ಲದ ಯೋಜನೆಗಳು ವಿಫಲವಾಗುತ್ತವೆ. ಆಲೋಚಿಸಿ ಮಾಡಿದ ಯೋಜನೆಗಳು ಯಶಸ್ವಿಯಾಗುತ್ತವೆ.
IRVKN   ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು,
ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us