Bible Versions
Bible Books

Proverbs 16:17 (YLT) Young's Literal Translation

Versions

KNV   ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ತೊಲಗುವಂಥದ್ದಾಗಿದೆ. ತನ್ನ ಮಾರ್ಗ ವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿ ಕೊಳ್ಳುತ್ತಾನೆ.
ERVKN   ನೀತಿವಂತರ ಜೀವಿತವು ದುಷ್ಟತನದಿಂದ ದೂರವಾಗಿರುವುದು. ತನ್ನ ಜೀವಿತದ ಬಗ್ಗೆ ಎಚ್ಚರಿಕೆಯುಳ್ಳವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವನು.
IRVKN   ಸತ್ಯವಂತನ ರಾಜಮಾರ್ಗ ಹಾನಿಗೆ ದೂರ,
ತನ್ನ ನಡತೆಯನ್ನು ಗಮನಿಸುವವನು ತನ್ನ ಆತ್ಮವನ್ನು ಕಾಯುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us