Versions
KNV ಎಲ್ಲವುಗಳನ್ನು ಕರ್ತನು ತನಗಾಗಿ ಮಾಡಿದ್ದಾನೆ; ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿ ದ್ದಾನೆ.
ERVKN ಯೆಹೋವನು ಪ್ರತಿಯೊಂದನ್ನು ತನ್ನ ಉದ್ದೇಶಕ್ಕನುಸಾರವಾಗಿ ಮಾಡಿದ್ದಾನೆ. ಆತನು ಕೆಡುಕನನ್ನೂ ನಾಶನದ ದಿನಕ್ಕಾಗಿ ಇಟ್ಟಿದ್ದಾನೆ.
IRVKN ಯೆಹೋವನು ಒಂದೊಂದನ್ನೂ ತಕ್ಕ ಗುರಿಯಿಂದ ಸೃಷ್ಟಿಸಿದ್ದಾನೆ,
ಹೌದು, ಕೇಡಿನ ದಿನಕ್ಕಾಗಿ ಕೆಡುಕರನ್ನು ಉಂಟುಮಾಡಿದ್ದಾನೆ.