Bible Versions
Bible Books

Proverbs 19:7 (YLT) Young's Literal Translation

Versions

KNV   ಬಡವನ ಸಹೋದರರೆಲ್ಲಾ ಅವನನ್ನು ಹಗೆಮಾಡು ತ್ತಾರೆ. ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಹಿಂಬಾಲಿಸಿದರೂ ಅವು ಅವನಿಗೆ ಸಾಲುವದಿಲ್ಲ.
ERVKN   ಬಡವನಿಗೆ ಅವನ ಕುಟುಂಬವು ವಿರುದ್ಧವಾಗುವುದು; ಅವನ ಸ್ನೇಹಿತರೆಲ್ಲಾ ಮುಖತಿರುವಿಕೊಂಡು ಅವನಿಗೆ ದೂರವಾಗುವರು. ಬಡವನು ಸಹಾಯಕ್ಕಾಗಿ ಬೇಡಿಕೊಂಡರೂ ಅವನ ಸಮೀಪಕ್ಕೆ ಯಾರೂ ಹೋಗುವುದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us