Versions
KNV ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರನ್ನೂ ಬೆಳ್ಳಿ ಬಂಗಾರಕ್ಕಿಂತ ಪ್ರೀತಿಯ ದಯವನ್ನೂ ಆರಿಸಿಕೊಳ್ಳುವದು ಉತ್ತಮ.
ERVKN ಬಹು ಧನಕ್ಕಿಂತಲೂ ಒಳ್ಳೆಯ ಹೆಸರೇ ಉತ್ತಮ. ಬೆಳ್ಳಿ ಬಂಗಾರಗಳಿಗಿಂತಲೂ ಸನ್ಮಾನಿತರಾಗಿರುವುದೇ ಅಮೂಲ್ಯ.
IRVKN ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ,
ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.