Versions
KNV ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
ERVKN ಐಶ್ವರ್ಯವಂತರಿಗೂ ಬಡವರಿಗೂ ಯಾವ ವ್ಯತ್ಯಾಸವಿಲ್ಲ. ಯಾಕೆಂದರೆ ಎಲ್ಲರನ್ನು ನಿರ್ಮಿಸಿದಾತನು ಯೆಹೋವನೇ.
IRVKN ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ,
ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.