Versions
KNV ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
ERVKN ವಕ್ರಬುದ್ಧಿಯುಳ್ಳವರು ಅನೇಕ ಆಪತ್ತುಗಳಿಗೆ ಸಿಕ್ಕಿಕ್ಕೊಂಡಿದ್ದಾರೆ. ಆದರೆ ತನ್ನ ಆತ್ಮದ ಬಗ್ಗೆ ಚಿಂತಿಸುವವನು ಆ ಆಪತ್ತುಗಳಿಂದ ದೂರವಿರುವನು.
IRVKN ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ,
ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.