Versions
KNV ದಯಾದೃಷ್ಟಿಯುಳ್ಳವನು ಆಶೀ ರ್ವಾದವನ್ನು ಹೊಂದುವನು; ತನಗಿದ್ದ ಆಹಾರದಲ್ಲಿ ಬಡವರಿಗೆ ಕೊಡುತ್ತಾನೆ.
ERVKN ಉದಾರಿಯು ತನ್ನ ಆಹಾರವನ್ನು ಬಡವರೊಂದಿಗೆ ಹಂಚಿಕೊಳ್ಳುವುದರಿಂದ ಆಶೀರ್ವಾದ ಹೊಂದುವನು.
IRVKN ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು,
ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.