Versions
KNV ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ERVKN ಸತ್ಯವನ್ನು ಕೊಂಡುಕೋ; ಅದನ್ನು ಮಾರಬೇಡ. ಜ್ಞಾನ, ಸುಶಿಕ್ಷೆ ಮತ್ತು ವಿವೇಕವನ್ನು ಕೊಂಡುಕೊ. ಇವು ಖರೀದಿಗೆ ಯೋಗ್ಯವಾದವುಗಳೂ ಮಾರಲಾಗದಷ್ಟು ಅಮೂಲ್ಯವಾದವುಗಳೂ ಆಗಿವೆ.
IRVKN ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ,
ಮಾರಿ ಬಿಡಬೇಡ.