Versions
KNV ದ್ರಾಕ್ಷಾರಸಕ್ಕಾಗಿ ಕಾದಿರುವಂಥ ವರು ಮಿಶ್ರಿತ ದ್ರಾಕ್ಷಾರಸವನ್ನು ಹುಡುಕುವವರಾಗಿ ಇರುತ್ತಾರೆ.
ERVKN ಮದ್ಯವನ್ನು ಅತಿಯಾಗಿ ಕುಡಿಯುವವರಿಗೆ ಮತ್ತು ಮಿಶ್ರಣಗೊಂಡ ನಾನಾಬಗೆಯ ಮದ್ಯಗಳನ್ನು ಕುಡಿಯುವವರಿಗೆ!
IRVKN ಅವರು ಮಿಶ್ರಮದ್ಯಪಾನಾಸಕ್ತರಾಗಿ,
ದ್ರಾಕ್ಷಾರಸವನ್ನು ಕುಡಿಯುತ್ತಾ, ಕಾಲಹರಣಮಾಡುವವರೇ.