Versions
KNV ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಕತ್ತಿ, ಮತ್ತು ಹರಿತವಾದ ಬಾಣವಾಗಿದ್ದಾನೆ.
ERVKN ನೆರೆಯವನ ವಿರುದ್ಧ ಸುಳ್ಳುಸಾಕ್ಷಿ ಹೇಳುವವನು ಅಪಾಯಕಾರಿ. ಅವನು ದೊಣ್ಣೆಯಂತೆಯೂ ಕತ್ತಿಯಂತೆಯೂ ಚೂಪಾದ ಬಾಣದಂತೆಯೂ ಇದ್ದಾನೆ.
IRVKN ನೆರೆಯವನ ಮೇಲೆ ಸುಳ್ಳುಸಾಕ್ಷಿಹೇಳುವವನು,
ಚಮಟಿಕೆ, ಕತ್ತಿ, ಚೂಪಾದ ಬಾಣ ಇವುಗಳೇ.