Versions
KNV ವಿಷಯವನ್ನು ರಹಸ್ಯ ಮಾಡುವದು ದೇವರ ಮಹಿಮೆ; ಅರಸರ ಘನತೆಯು ವಿಷಯವನ್ನು ಶೋಧಿಸುವದು.
ERVKN ವಿಷಯಗಳನ್ನು ರಹಸ್ಯಗೊಳಿಸಿದ್ದರಿಂದ ದೇವರಿಗೆ ಸನ್ಮಾನ; ವಿಷಯಗಳನ್ನು ಕಂಡು ಹಿಡಿಯುವುದರಿಂದ ರಾಜನಿಗೆ ಸನ್ಮಾನ.
IRVKN ವಿಷಯವನ್ನು ರಹಸ್ಯವಾಗಿಡುವುದು ದೇವರ ಮಹಿಮೆ,
ವಿಷಯವನ್ನು ವಿಮರ್ಶೆಮಾಡುವುದು ರಾಜರ ಹಿರಿಮೆ.