Bible Versions
Bible Books

Proverbs 26:2 (YLT) Young's Literal Translation

Versions

KNV   ಅಲೆದಾಡುವ ಪಕ್ಷಿಯಂತೆಯೂ ಹಾರಾ ಡುವ ಬಾನಕ್ಕಿಯಂತೆಯೂ ಕಾರಣವಿಲ್ಲದ ನಾಶವು ಬರುವದಿಲ್ಲ.
ERVKN   ಅಯೋಗ್ಯವಾದ ಶಾಪ ನಿರಪರಾಧಿಗೆ ತಟ್ಟುವುದಿಲ್ಲ. ಶಾಪದ ಮಾತುಗಳು ಹಾರಿಹೋಗಿ ಎಂದೂ ಕೆಳಗಿಳಿಯದ ಪಕ್ಷಿಗಳಂತಿವೆ.
IRVKN   ಕುಪ್ಪಳಿಸುತ್ತಿರುವ ಗುಬ್ಬಿಯಂತೆ, ಹಾರಾಡುವ ಬಾನಕ್ಕಿಯ ಹಾಗೆ,
ಕಾರಣವಿಲ್ಲದೆ ಕೊಟ್ಟ ಶಾಪವು ಎರಗಿ ನಿಲ್ಲದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us