Bible Versions
Bible Books

Proverbs 27:22 (YLT) Young's Literal Translation

Versions

KNV   ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಒನಕೆಯಿಂದ ಕುಟ್ಟಿ ದರೂ ಅವನಿಂದ ಮೂರ್ಖತನವು ತೊಲಗುವದಿಲ್ಲ.
ERVKN   ನೀನು ಮೂಢನನ್ನು ಅರೆದು ಪುಡಿಪುಡಿ ಮಾಡಿದರೂ ಅವನ ಮೂಢತನವನ್ನು ತೊಲಗಿಸಲಾರೆ.
IRVKN   ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ,
ಮೂರ್ಖತನವು ಅವನಿಂದ ತೊಲಗದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us